Breaking News

ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ರಾಜಸ್ಥಾನದ ಉದಯಪುರದಲ್ಲಿ ಇಸ್ಲಾಂ ಜಿಹಾದಿಗಳಿಂದ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಹಿರಂಗದಳ ಜಂಟಿಯಾಗಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ದತ್ತ ಮೂರ್ತಿ ಕುಲಕರ್ಣಿ, ಲಿಂಗರಾಜ ಪಾಟೀಲ್ ಸೇರಿದಂತೆ ಮುಂತಾದವರು ಇದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *