Breaking News

ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ


ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಚಂದನಕೇರಾ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ರೈತ  ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ನಿವಾಸಿ ಸಿದ್ದಪ್ಪ ಗುಂಡಪ್ಪ ಕರಗಾರ್ (35) ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ₹ 3 ಲಕ್ಷ ಸಾಲ ಹೊಂದಿದ್ದು, ಖಾಸಗಿಯವರ ಬಳಿ ₹ 2 ಲಕ್ಷ ಸಾಲ ಪಡೆದಿದ್ದರು ಎಂದು ಪತ್ನಿ ಶಿಲ್ಪಾ ತಿಳಿಸಿದ್ದಾರೆ. ಅವರಿಗೆ ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. ರಟಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *