Breaking News

150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ : ಸಿದ್ದರಾಮಯ್ಯ


ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.
ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಏನೇ ಹೇಳಲಿ, ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ’ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *