ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಶ್ರೀ ಕುಂದಗೋಳ ಕಲ್ಯಾಣಪುರ ಬಸವಣ್ಣನವರ ನಡೆ ಭಕ್ತರ ಮನೆ ಕಡೆ 29ನೆಯ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಬಸವಣ್ಣನವರ ಕುದುರೆಯ ಮೇಲೆ ಮೆರವಣಿಗೆ ಹಾಗೂ ಕುಂಭ ಡೊಳ್ಳು ಮೇಳಗಳೊಂದಿಗೆ ಗ್ರಾಮದಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು ಮೆರವಣಿಗೆಯಲ್ಲಿ ಭಾಗವಹಿಸಿ ಪೂಜ್ಯರ ಆಶೀರ್ವಾದ ಪಡೆದುಕೊಂಡರು ಮೂರು ದಿನ ನಿರಂತರ ಸಂಜೆ 7 ಗಂಟೆಗೆ ಶ್ರೀ ಮಾರುತಿ ದೇವಸ್ಥಾನ ಆವರಣದಲ್ಲಿ ಪ್ರವಚನ ಕಾರ್ಯಕ್ರಮವು ಗೆಲುವುಲಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





