Breaking News

ರಾಜ್ಯಪಾಲ ಅವರು ಫ‌ಲಾನುಭವಿಗಳೊಂದಿಗೆ ಸಂವಾದ


ಮಡಿಕೇರಿ: ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಫ‌ಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ನಗರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಅವರು ಸ್ವಾಗತಿಸಿ, ಸರಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ವಿವಿಧ ಯೋಜನೆಗಳ ಫ‌ಲಾನುಭವಿಗಳು ತಮ್ಮ ಅನುಭವಗಳನ್ನು ರಾಜ್ಯಪಾಲರೊಂದಿಗೆ ಹಂಚಿಕೊಂಡರು.

ಈ ಸಂದರ್ಭ ಮಾತನಾಡಿದ ಗೆಹ್ಲೋಟ್‌ ಅವರು ಕೇಂದ್ರ ಮತ್ತು ರಾಜ್ಯ ಸರಕಾರದ ಹಲವು ಕಾರ್ಯಕ್ರಮಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಉತ್ತಮ ಜೀವನ ಕಟ್ಟಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *