Breaking News

ಬೆಂಗಳೂರಲ್ಲಿ ನಿನ್ನೆ 696 ಮಂದಿಗೆ ಕೋವಿಡ್ ಸೋಂಕು ದೃಢ


ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ನಿನ್ನೆ 696 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 18,07,412 ಕ್ಕೆ ಏರಿಕೆ ಆಗಿದೆ. ಇಂದು 869 ಮಂದಿ ಬಿಡುಗಡೆಯಾಗಿದ್ದು, ಈವರೆಗೂ 17,84,367 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಲ್ಲಿ ಇಂದಿನ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಇನ್ನು ಸಕ್ರಿಯ ಪ್ರಕರಣಗಳು 6,075 ಇವೆ. ಅದರಂತೆ ರಾಜ್ಯದಲ್ಲಿ ನಿನ್ನೆ 17,979 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 749 ಜನರಿಗೆ ಸೋಂಕು ದೃಢಪಟ್ಟಿದೆ. ನಿನ್ನೆ 940 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 39,26,440 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 6,474ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *