ಬೆಂಗಳೂರು: ಪೌರಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಸಲು ಸರ್ಕಾರ ಸಮ್ಮತಿಸಿದ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.
ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ, ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್ ಹಿರೇಮನಿ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್.ಹನುಮಂತಪ್ಪ ಮತ್ತು ವಿವಿಧ ಪೌರ ಕಾರ್ಮಿಕರ ಸಂಘಟನೆಗಳ ಮುಖಂಡರು ಈ ಸಂದರ್ಭ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





