Breaking News

ಪಿಎಸ್‌ಐ ಹಗರಣ : ಬೊಮ್ಮಾಯಿ ರಾಜೀನಾಮೆ ನೀಡಬೇಕು : ಸಿಎಂ


ನವದೆಹಲಿ: “ಕರ್ನಾಟಕದ ಪಿಎಸ್‌ಐ ನೇಮಕಾತಿಯಲ್ಲಿ ಭಾರೀ ಹಗರಣ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಯಯುತ ತನಿಖೆಗೆ ಆದೇಶಿಸಿ ತಾವು ರಾಜೀನಾಮೆ ನೀಡಬೇಕು” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭ್ರಷ್ಟಾಚಾರಕ್ಕೆ ಸ್ಥಾನವಿಲ್ಲ ಎಂಬ ಅವರ ಪುನರಾವರ್ತಿತ ಹೇಳಿಕೆಗಳ ಬಗ್ಗೆ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ “ನಾ ಖಾವೂಂಗಾ, ನಾ ಖಾನೆ ದುಂಗಾ ಎನ್ನುವವರು ಬಸವರಾಜ ಬೊಮ್ಮಾಯಿ ವಿರುದ್ಧ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ?” ಎಂದು ಕೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *