Breaking News

ನಾಳೆ ಚಂದ್ರಶೇಖರ ಗುರೂಜಿ ಅಂತಿಮ ದರ್ಶನಕ್ಕೆ ಅವಕಾಶ

ಹುಬ್ಬಳ್ಳಿ : ಖ್ಯಾತ ವಾಸ್ತು ಶಾಸ್ತ್ರತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಹಿನ್ನೆಲೆಯಲ್ಲಿ ನಾಳೆ ಹತ್ತು ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಹುಬ್ಬಳ್ಳಿಯ ಕೇಶ್ವಾಪುರದ ಸುಳ್ಳದ ರಸ್ತೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ

ಸ್ವಂತ ಜಮೀನಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು , ನಾಳೆ ಹತ್ತು ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಿದ್ದು , ಬಳಿಕ ಸುಳ್ಳದ ರಸ್ತೆಯಲ್ಲಿ ಸ್ವಂತ ಜಮೀನಲ್ಲಿಯೇ ಅಂತಿಮ ಸಂಸ್ಕಾರವನ್ನು ಮಾಡಲು ನಿರ್ಧಾರ ಮಾಡಲಾಗಿದೆ

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *