Breaking News

ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು ಲೇಔಟ್​ನಲ್ಲಿ ಚಂದ್ರಶೇಖರ್​ ಗುರೂಜಿ ಅಂತ್ಯಸಂಸ್ಕಾರ..!

ಹುಬ್ಬಳ್ಳಿ: ಸರಳ ವಾಸ್ತು ಕಾರ್ಯಕ್ರಮದ ಮೂಲಕ ಮನೆಮಾತಾಗಿದ್ದ ಚಂದ್ರಶೇಖರ್​ ಗುರೂಜಿಯನ್ನು ನಿನ್ನೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇಂದು ಹುಬ್ಬಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

9 ಗಂಟೆಯ ನಂತರ ಕಿಮ್ಸ್ ಆಸ್ಪತ್ರೆಯಲ್ಲಿ ಗುರೂಜಿ ಶವಪರೀಕ್ಷೆ ನಡೆಯಲಿದ್ದು, ಶವಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಿದ್ದಾರೆ.

10 ಗಂಟೆಗೆ ಗುರೂಜಿ ಅಂತಿಮ‌ ದರ್ಶನಕ್ಕೆ ಸಿದ್ಧತೆ ಮಾಡಲಾಗಿದ್ದು, ನಗರದ ಶಿವಪ್ರಭು ಲೇಔಟ್​ನಲ್ಲಿ ಸಾರ್ವಜನಿಕ ಅಂತಿಮ‌ ದರ್ಶನಕ್ಕೆ ಅವಕಾಶ ಇರಲಿದೆ.

ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು ಲೇಔಟ್​ನಲ್ಲಿ ಚಂದ್ರಶೇಖರ್​ ಗುರೂಜಿ ಅಂತ್ಯಸಂಸ್ಕಾರ ನಡೆಯಲಿದೆ.

Share News

About admin

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *