Breaking News

ವರುಣನ ಆರ್ಭಟ : ಹಲವು ಜಿಲ್ಲೆಗಳಲ್ಲಿ ಶಾಲೆ ರಜೆ ಘೋಷಣೆ


ಬೆಂಗಳೂರು : ರಾಜ್ಯಾಧ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ . ಹಲವು ಜಿಲ್ಲೆಗಳಲ್ಲಿ ಎಡೆಬಿಡದೇ ಸುರಿಯುತ್ತಿರುವಂತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮನೆಯಿಂದ ಹೊರ ಬರಲಾಗದಂತ ಸ್ಥಿತಿಯನ್ನು ಜನರು ಎದುರಿಸುತ್ತಿದ್ದಾರೆ.

ಇದೇ ಕಾರಣದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀ ಮಳೆಯ ಕಾರಣದಿಂದ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *