Breaking News

ಗುರೂಜಿ ಅವರ ಸಾವಿಗೆ ಕಣ್ಣೀರು ಹಾಕಿದ ಜಗ್ಗೇಶ್

ಚಂದ್ರಶೇಖರ್ ಗುರೂಜಿ ಮತ್ತು ನಟ ಜಗ್ಗೇಶ್ ಸಾಕಷ್ಟು ವರ್ಷಗಳಿಂದ ಪರಿಚಿತರು ಜಗ್ಗೇಶ್ ಅವರ ಏಳಿಗೆಯನ್ನ ಸದಾ ಪ್ರೋತ್ಸಾಹಿಸುತ್ತಿದ್ದರು. ಇದೀಗ ಚಂದ್ರಶೇಖರ್ ಗುರೂಜಿ ಹತ್ಯೆಗೆ ನಟ ಕಂಬನಿ ಮಿಡಿದಿದ್ದಾರೆ. ಇಂದಿನ ಕಾಲದಲ್ಲಿ ಯಾರನ್ನು ನಂಬಲು ಸಾಧ್ಯವಿಲ್ಲ ಅಂತಾ ಗುರೂಜಿ ಸಾವಿಗೆ ಟ್ವೀಟ್ ಮೂಲಕ ಕಣ್ಣೀರು ಹಾಕಿದ್ದಾರೆ.

ನನ್ನ ಆತ್ಮೀಯ ಸ್ನೇಹಿತರು, ನನ್ನ ಅವರ ಒಡನಾಟ ಆಧ್ಯಾತ್ಮಿಕ ಹಾಗು ವಾಸ್ತು ಸಂಬಂಧಿಸಿದ್ದು, ಸದಾ ನನ್ನ ಒಳಿತು ಬಯಸುತ್ತಿದ್ದ ಆತ್ಮವಾಗಿತ್ತು. ನಾವಿಬ್ಬರು ಮಾತಿಗೆ ಕೂತರೆ ಘಂಟೆಗಟ್ಟಲೆ ಮಾತನಾಡುತ್ತಿದ್ದೆವು, ನನ್ನ ರಾಜ್ಯಸಭೆ ಸ್ಥಾನ ತಮಗೆ ಸಿಕ್ಕಂತೆ ಸಂಭ್ರಮಿಸಿದ್ದರು. ಅವರ ಅಮಾನುಷವಾಗಿ ಕೊಲೆಗೈದ ಪಾಪಿಗಳಿಗೆ ತಕ್ಕ ಶಿಕ್ಷೆಯಾಗಲಿ. ಇಂದಿನ ಕಾಲದಲ್ಲಿ ಯಾರನ್ನ ನಂಬುವುದು ಕಷ್ಟ ಅಂತಾ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಈಗ ಸಖತ್ ವೈರಲ್ ಆಗುತ್ತಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *