ಹುಬ್ಬಳ್ಳಿ: ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ ಎಂದು ಕೊಟ್ರಯ್ಯ ಶಾಸ್ತ್ರಿಗಳ ಹೇಳಿದರು.
ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು
ಇಂದು ಮದ್ಯಾಹ್ನ 1 ಗಂಟೆಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಹಲವು ವಿಧಿ ವಿಧಾನಗಳ ಮೂಲಕ ಕುಣಿಯಲ್ಲಿಯಲ್ಲಿ 11 ಜನರ ಶಾಸ್ತ್ರಿಗಳ ತಂಡದಿಂದ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬಸ್ತರು ಹೇಳಿದಂತೆಯೇ ಹಲವು ಕ್ರಮಗಳ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





