Breaking News

ಗುರೂಜಿ ಅಂತ್ಯಕ್ರಿಯೆಗೆ ಭರದ ಸಿದ್ಧತೆ ;ಅಂತಿಮ ದರ್ಶನಕ್ಕೆ ಅವಕಾಶ

ಹುಬ್ಬಳ್ಳಿ : ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆಯನ್ನು ಮಾಡಲಾಗುತ್ತಿದೆಸುಳ್ಳ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದ್ದು , ಜೆಸಿಬಿ ಸ್ವಚ್ಛತಾ ಕಾರ್ಯ ಆರಂಭಿಸಿದೆ.

ಅಂತ್ಯಕ್ರಿಯೆಯ ಸ್ಥಳದಲ್ಲಿ ಸರಳ ಜೀವನ ಸಿಬ್ಬಂದಿ ಮಾತ್ರ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಇನ್ನೂ ಇಂದು ಮಧ್ಯಾಹ್ನ 1 30 ಕ್ಕೆ ನಡೆಯಲಿರುವ ಅಂತ್ಯಕ್ರಿಯೆಗೆ ಸುಳ್ಳ ರಸ್ತೆಯ ಗುರೂಜಿಯವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿದ್ದು , ಅಂತ್ಯಕ್ರಿಯೆ ಸ್ಥಳದಲ್ಲಿಯೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *