ಹುಬ್ಬಳ್ಳಿ : ಚಂದ್ರಶೇಖರ ಗುರೂಜಿ ಅವರಿಗೆ ಹಂತಕರು ಕುತ್ತಿಗೆ ಬಳಿ ಎರಡಿ ಬಾರಿ 12 ಇಂಚಿನಷ್ಟು ಕೊಯ್ದಿದ್ದು, ಚಾಕು 2-3 ಇಂಚಿನಷ್ಟು ಒಳಗೆ ಹೋಗಿ ಗಾಯವುಂಟಾಗಿದ್ದು, ಇರಿದ ಜಾಗದಲ್ಲೇ 2-3 ಬಾರಿ ಇರಿದಿದ್ದಾರೆ. ಒಟ್ಟು 42 ಕಡೆಗಳಲ್ಲಿ ಇರಿದ ಗಾಯಗಳಿವೆ. ಇದು ಮರಣೋತ್ತರ ಪರೀಕ್ಷೆ ವೇಳೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.
ವಿಧಿ ವಿಜ್ಞಾನ ವಿಭಾಗದ ಡಾ. ಸುನಿಲ ಬಿರಾದಾರ ಮರಣೋತ್ತರ ಪರೀಕ್ಷೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





