Breaking News

ಗುರೂಜಿ ಹಂತಕರಿಬ್ಬರೂ ಆರು ದಿನ ಪೊಲೀಸ್ ಕಸ್ಟಡಿಗೆ

ಹುಬ್ಬಳ್ಳಿ :ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ ಗುರೂಜಿಯನ್ನ ಕೊಲೆ ಮಾಡಿದ ಹಂತಕರಿಗೆ ಆರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಲಾಗಿದೆ .

ಮಂಜುನಾಥ ಮರೆವಾಡ ಹಾಗೂ ಮಹಾಂತೇಶ ಶಿರೂರ್ ಇಬ್ಬರು ಹಂತಕರಿಗೆ ಹುಬ್ಬಳ್ಳಿಯ ಒಂದನೇ ಅಧಿಕ ದಿವಾಣಿ ಹಾಗೂ ಜೆ ಎಂ ಎಫ್ ಸಿ ನ್ಯಾಯಾಲಯ ಆರು ದಿನ ಪೊಲೀಸ್ ಬಂಧನ ವಿಧಿಸಿ ಆದೇಶಿಸಿದೆ . ಹಂತಕರನ್ನು ಕೋರ್ಟ್ ಗೆ ಹಾಜರಿ ಪಡಿಸಿದ ವಿದ್ಯಾನಗರ ಪೊಲೀಸರು ಪೊಲೀಸ್ ಕಸ್ಟಡಿ ಕೇಳಿ ಅರ್ಜಿ ಸಲ್ಲಿಸಿದ್ದು ಮಾನ್ಯ ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದೆ

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *