Breaking News

ಜುಲೈ 9ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಜುಲೈ 9ರವರೆಗೆ ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಭಾರೀ ಹೆಚ್ಚಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ಮಳೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *