Breaking News

ಬೆಂಗಳೂರುನಲ್ಲಿ‌ ಹೆಚ್ಚಿದ ಮಹಾಮಾರಿ ಆರ್ಭಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಸಾವಿರ ಗಡಿದಾಟಿದೆ. ಬೆಂಗಳೂರಿನಲ್ಲಿ ನಿನ್ನೆ 1,053 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,09,240 ಕ್ಕೆ ಏರಿಕೆ ಆಗಿದೆ. ನಿನ್ನೆ 986 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,86,214 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.

ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಸಕ್ರಿಯ ಪ್ರಕರಣಗಳು 6,056 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,969 ರಷ್ಟಿದೆ. ಅದರಂತೆ ರಾಜ್ಯದಲ್ಲಿ ನಿನ್ನೆ 26,437 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,127 ಮಂದಿಗೆ ಸೋಂಕು ದೃಢಪಟ್ಟಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *