Breaking News

ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರಗೆ ಜಾಮೀನು ಷರತ್ತು ಮಂಜೂರು

ಹುಬ್ಬಳ್ಳಿ :ಯುವತಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ತನ್ನ ಪತ್ನಿ ಸಹನಾಳನ್ನು ಆಕೆಯ ತಂದೆ ಶಿವು ಹಿರೇಕೆರೂರ, ತಾಯಿ ಜಯಲಕ್ಷ್ಮೀ ಹಾಗೂ ಅವಳ ಸಹೋದರ ಸಂಬಂಧಿ ಆಗಿರುವ ಪಾಲಿಕೆ ಸದಸ್ಯ ಚೇತನ್ ಅಪಹರಿಸಿದ್ದಾರೆ. ಎಂದು ನಿಖಿಲ್ ದಾಂಡೇಲಿ ಗೋಕುಲ ಪೊಲೀಸ್ ಠಾಣೆಯಲ್ಲಿ ಜೂ. 24 ರಂದು ಪ್ರಕರಣ ದಾಖಲಿಸಿದ್ದರು ಪೊಲೀಸರು ಸಹನಾ ಅವರನ್ನು ಗೋವಾದಲ್ಲಿ ಪತ್ತೆ ಮಾಡಿ ಹುಬ್ಬಳ್ಳಿಗೆ ಕರೆತಂದಿದ್ದರು, ಕೆಲ ದಿನಗಳ ಹಿಂದೆ ಗೋಕುಲ್ ರೋಡ್ ಪೊಲೀಸರು ಚೇತನ್ ಹಿರೇಕೆರೂರು ಹಾಗೂ ಇತರರನ್ನು ಬಂಧಿಸಿದ್ದರು ಇದೀಗ ನ್ಯಾಯಾಲಯವು ಕೆಲ ಷರತ್ತುಗಳ ಅನ್ವಯ ಜಾಮೀನು ನೀಡಿದೆ

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *