Breaking News

ಭೀಕರ ರಸ್ತೆ ಅಪಘಾತ : ತಾಯಿ-ಮಗ ಸಾವು


ಹಾಸನ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎಲೆಕ್ಟ್ರಿಕ್‌ ಬೈಕ್‌ ಗೆ ಲಾರಿ ಗುದ್ದಿ ಸ್ಥಳದಲ್ಲೇ ತಾಯಿ-ಮಗ ಸಾವನ್ನಪ್ಪಿರುವ ಘಟನೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

೩೮ ವರ್ಷದ ಸೀಮಾ ಹಾಗೂ ೧೦ ವರ್ಷದ ಮಯೂರ ಮೃತ ದುರ್ದೈವಿಗಳು. ಮಗನನ್ನು ಶಾಲೆಗೆ ಬಿಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮಯೂರ ಕೇಂದ್ರೀಯ ವಿಶ್ವ ವಿದ್ಯಾಲಯದಲ್ಲಿ ಓದುತ್ತಿದ್ದನು. ಶಾಲೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಈ ಸಂಬಂಧ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *