Breaking News

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ರಾಹುಲ್‌ ಗಾಂಧಿ ಆಗಮನ ಅನುಮಾನ


ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ನಡೆಯುವ ಸಿದ್ದರಾಮೋತ್ಸವದಲ್ಲಿ ಭಾಗಿಯಾಗಲು ಎಐಸಿಸಿ ನಾಯಕ ರಾಹುಲ್‌ ಗಾಂಧಿ ಒಪ್ಪಿಕೊಂಡಿದ್ದಾರೆ. ಈಗಾಗ್ಲೆ ದೆಹಲಿ ತೆರಳಿದ್ದ ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರಿಗೆ ಆಹ್ವಾನಿಸಿ ಬಂದಿದ್ದಾರೆ.

ಆದರೆ ಇದೀಗ ರಾಹುಲ್ ಗಾಂಧಿ ಕಚೇರಿಯಿಂದ ಮಾಹಿತಿ ಬಂದಿದ್ದು ಕೊನೆಗಳಿಗೆಯಲ್ಲಿ ಬದಲಾವಣೆ ಆಗಬಹುದು ಎಂದು ರಾಹುಲ್‌ ಗಾಂಧಿ ಕಚೇರಿಯಿಂದ ಮಾಹಿತಿ ರವಾನೆಯಾಗಿದೆ. ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವುದು ಬಹುತೇಕ ಖಚಿತವಾಗಿದೆ. ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ರಾಹುಲ್ ಗಾಂಧಿ ಭಾಗವಹಿಸುತ್ತಾರೆ ಎಂದು ರಾಹುಲ್ ಗಾಂಧಿ ಕಚೇರಿಯಿಂದ ಸಿದ್ದರಾಮಯ್ಯಗೆ ಮಾಹಿತಿ ತಲುಪಿಸಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *