Breaking News

ಕಾಂಗ್ರೆಸ್‌ ಹಗರಣಗಳನ್ನು ಹಂತ ಹಂತವಾಗಿ ಬಯಲಿಗೆ : ಸಿಎಂ


ಬೆಂಗಳೂರು: ಕಾಂಗ್ರೆಸ್‌ ಅವಧಿಯಲ್ಲಿ ನಡೆದ ಹಗರಣಗಳನ್ನು ಹಂತ ಹಂತವಾಗಿ ಬಯಲಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಗಾಂಧಿ ಹೆಸರನ್ನು ಬಹಳ ದುರುಪಯೋಗಪಡಿಸಿಕೊಂಡಿದ್ದಾರೆ.ಈ ದೇಶ ಅಧೋಗತಿಗೆ ಹೋಗಿರುವುದು ಕಾಂಗ್ರೆಸ್‌ನವರಿಂದ. ಕಾಂಗ್ರೆಸ್‌ ಕಾಲದಲ್ಲೊಂದು ಪಿಎಸ್‌ಐ ನೇಮಕಾತಿ ಪ್ರಕರಣ ಆಗಿತ್ತು. ಅದರಲ್ಲಿ ಡಿಐಜಿಯೊಬ್ಬರು ಶಾಮೀಲಾಗಿದ್ದರು. ಎಫ್‌ಐಆರ್‌ನಲ್ಲಿ ಡಿಐಜಿ ಹೆಸರು ಬಂದರೂ ಅವರನ್ನು ವಿಚಾರಣೆ ಮಾಡಿರಲಿಲ್ಲ. ಈಗ ನಾನು ಬಂದ ಬಳಿಕ ಕಾನೂನು ಕ್ರಮ ಜರಗಿಸಿದ್ದೇನೆ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *