Breaking News

ಅಂಬೇಡ್ಕರ್ ಅವರ ಕಾನೂನು ಅರಿವು ಮೂಡಿಸಲು ಉಪವಾಸ ಸತ್ಯಾಗ್ರಹ ಕೈಕೊಂಡ ಅಭಿಮಾನಿಗಳು

ಹುಬ್ಬಳ್ಳಿ: ಸಂವಿಧಾನ‌ ಶಿಲ್ಪಿ ಬಿ.ಆರ್. ಅವರಿಗೆ ಪದೆ ಪದೇ ಅಪಮಾನ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಅವರ ಕಾನೂನು ಅರಿವು ಕೂಡ ಯಾರಿಗೂ ತಿಳಿಯುತ್ತಿಲ್ಲವೆಂದು ಡಾ. ಬಿಆರ್ ಅಂಬೇಡ್ಕರ್ ಅವರ ಅಭಿಮಾನಿಗಳು ಇಂದು ನಗರದ ಅಂಬೇಡ್ಕರ್ ಅವರ ಪುತ್ಥಳಿ ಮುಂದೆ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.

ವಿಶ್ವಕ್ಕೆ ಮಾದರಿ ಸಂವಿಧಾನ‌ ನೀಡಿದ ಮಹಾನ ವ್ಯಕ್ತಿಯ ಕುರಿತು ರಾಜಕಾರಣಿಗಳು, ಕಿಡಿಗೇಡಿಗಳು ಅಪಮಾನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಬೆಳಗ್ಗೆಯಿಂದ ಸಾಯಂಕಾಲ 6 ರವರೆಗೆ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದು. ಸತ್ಯಾಗ್ರಹದ ನಂತರ ತಹಶೀಲ್ದಾರರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *