Breaking News

ಅಂಗನವಾಡಿ ಕಟ್ಟಡ ನಿರ್ಮಾಣದ ಭೂಮಿ ಪೂಜೆ: ಶಾಸಕಿ ಕುಸುಮಾವತಿ ಚ ಶಿವಳ್ಳಿ.

ಕುಂದಗೋಳ : ತಾಲೂಕಿನ ಬೆಟದೂರು ಗ್ರಾಮದಲ್ಲಿ ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗ ಅಡಿಯಲ್ಲಿ 16 ಲಕ್ಷರುಗಳ ಮೊತ್ತದ ಅಂಗನವಾಡಿ ಕಟ್ಟಡ ನಿರ್ಮಾಣದ ಭೂಮಿ ಪೂಜೆಯನ್ನು ಶಾಸಕರಾದ ಶ್ರೀಮತಿ ಕುಸುಮಾವತಿ ಸಿ ಶಿವಳ್ಳಿಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು ಸರ್ವಸದಸ್ಯರುಗಳು ಸೇರಿದಂತೆ ಮುಂತಾದ ಗ್ರಾಮಸ್ಥರು ಉಪಸ್ಥಿತರಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *