Breaking News

ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್​ ಘೋಷಣೆ


ಬೆಂಗಳೂರು :ಕರ್ನಾಟಕದ ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು ಕೂಡ ರೆಡ್ ಅಲರ್ಟ್​  ಘೋಷಿಸಲಾಗಿದೆ.

ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಕಲಬುರ್ಗಿ, ಬೀದರ್​​ನಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್​  ಘೋಷಿಸಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *