ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜತೆಜತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,840ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 43ದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್ಗಳನ್ನು ಪಡೆದಿದ್ದಾರೆ.
ಸಕ್ರಿಯ ಪ್ರಕರಣಗಳು 2693ರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1250,28ವಿಟಿ ದರ ಶೇ.4.14 ದೇಶದಲ್ಲಿ ಒಂದೇ ದಿನದಲ್ಲಿ 1226795ನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,98,65,36,288ಗಿದೆ. ಕೋವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 525386ವಾಗಿದೆ. ಕಳೆದ 24 ಗಂಟೆಗಳಲ್ಲಿ 16104 ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42953980ಕ್ಕೆ ಏರಿಕೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





