Breaking News

ಕರಿಯಮ್ಮನ ಕಾಣಿಕೆ ಹುಂಡಿ ಕದ್ದು ಪರಾರಿಯಾದ ಖದೀಮರು

ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಭಕ್ತರ ಸೋಗಿನಲ್ಲಿ ದೇವಸ್ಥಾನಕ್ಕೆ ನುಗ್ಗಿದ ಖದೀಮರು ದೇವಸ್ಥಾನದ ಕಾಣಿಕೆ ಹುಂಡಿಯನ್ನು ಕದ್ದು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ನೃಪತುಂಗ ನಗರದಲ್ಲಿಂದು ನಡೆದಿದೆ.

ಕರಿಯಮ್ಮ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಖದೀಮರು ಕಾಣಿಕೆ ಹುಂಡಿಯೊಂದಿಗೆ ಪರಾರಿಯಾಗಿದ್ದಾರೆ. ಇನ್ನೂ ಸ್ಥಳಕ್ಕೆ ಅಶೋಕ್ ನಗರದ ಪೊಲೀಸ್ ಠಾಣೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ಈ ಕುರಿತು ಸಾರ್ವಜನಿಕರು ಮಾಹಿತಿ ನೀಡಿದ್ದು, ಕಳ್ಳತನ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *