Breaking News

ಅರ್ಥ ಪೂರ್ಣವಾಗಿ ಬಕ್ರಿದ್ ಹಬ್ಬ ಆಚರಣೆ

ಹುಬ್ಬಳ್ಳಿ :ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರಿದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಆಚರಣೆ ಮಾಡಿದರು. ಮಳೆಯ ನಡುವೆ ಹುಬ್ಬಳ್ಳಿ – ಧಾರವಾಡ ಜಿಲ್ಲೆಯಾದ್ಯಂತ ಇಂದು ಸಂಭ್ರಮದಿಂದ (ಬಕ್ರೀದ್ ಹಬ್ಬ) ಮಾಡಲಾಯಿತು.

ಹಬ್ಬದ ನಿಮಿತ್ತ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಿರುವ ಈದ್ಗಾ ಮೈದಾನದಲ್ಲಿ ಸಹಸ್ರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ನೆರವೇರಿತು. ಹೊಸ ಬಟ್ಟೆಗಳನ್ನು ತೊಟ್ಟು, ಸುಗಂಧ ದ್ರವ್ಯಗಳನ್ನು ಲೇಪಿಸಿಕೊಂಡು ಬೈಕ್‌, ಆಟೋ, ಟಂಟಂ, ಕಾರುಗಳಲ್ಲಿ ಆಗಮಿಸಿ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *