Breaking News

ಇಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ


ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ  ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *