Breaking News

ನಾಳೆ ಕರಾವಳಿ ಜಿಲ್ಲೆಗಳ ʻಮಳೆಹಾನಿ ಪ್ರದೇಶಗಳಿಗೆ ʼ ಭೇಟಿ : ಸಿಎಂ


ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆ ಹಿನ್ನೆಲೆ ನಾಳೆ ಕರಾವಳಿ ಜಿಲ್ಲೆಗಳ ʻಮಳೆಹಾನಿ ಪ್ರದೇಶಗಳಿಗೆ ʼ ಭೇಟಿ ನೀಡಲಿದ್ದೇನೆ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ಮಾಹಿತಿ ತಿಳಿಸಿದ್ದಾರೆ.

ನಾಳೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಸಿಎಂ ಪ್ರವಾಸ ಮಾಡಲಿದ್ದಾರೆ. ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ , ನೆರೆ ಹಾನಿ ವೀಕ್ಷಿಸಿ ಸ್ಥಳದಲ್ಲೇ ಸೂಚನೆ ನೀಡುತ್ತೇನೆ ಬೆಂಗಳೂರಿನಲ್ಲಿ ಮಧ್ಯಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *