Breaking News

ವಾಹನ ಚಲಾಯಿಸುತ್ತಿದ್ದಾಗ ಹೃದಯಘಾತ: ವ್ಯಕ್ತಿ ಸಾವು

ನವಲಗುಂದ : ಹುಬ್ಬಳ್ಳಿ – ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಕಾಲವಾಡ ಹಾಗೂ ಕರ್ಲವಾಡ ಗ್ರಾಮಗಳ ಮಧ್ಯೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹೃದಯಘಾತವಾಗಿ

ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಪಟ್ಟಿದ್ದಾನೆ . ಮೃತ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಕಾಕೋಳ ಗ್ರಾಮದ 28 ವರ್ಷ ವಯಸ್ಸಿನ ಲೋಕನಾಥ್ ಉಮೇಶ್ ಗುತ್ತಲ ಎನ್ನಲಾಗಿದ್ದು , ನವಲಗುಂದ ಜಿಲ್ಲಾ ಪಂಚಾಯತ್ ಇಂಜನೀಯರ ಆಗಿ ಕಾರ್ಯ ನಿರ್ವಹಿಸುತ್ತಿದ್ದರು . ಘಟನೆ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು , ಮೃತ ದೇಹವನ್ನು ನವಲಗುಂದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ .

ವ್ಯಕ್ತಿ ಹೃದಯಘಾತದಿಂದ ಮೃತ ಪಟ್ಟಿದ್ದಾನೆ ಎಂದು ವೈದ್ಯರಿಂದ ತಿಳಿದು ಬಂದಿದೆ .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *