Breaking News

ಶಿವಮೊಗ್ಗ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಣೆ


ಶಿವಮೊಗ್ಗ :  ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ದಿನಾಂಕ 12-07-2022 ರಂದು ಶಾಲೆಗೆ ರಜೆ ಘೋಷಿಸಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *