Breaking News

ಕೊಡುಗುನಲ್ಲಿ ಶಾಲೆಗಳಿಗೆ ರಜೆ


ಕೊಡುಗು :  ಜಿಲ್ಲೆಯಾದ್ಯಂತ ಮುಂದುವರೆದ ಭಾರಿ ಗಾಳಿ, ಮಳೆ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿ ಸೇರಿದಂತೆ 1ರಿಂದ 10ನೇ ತರಗತಿಗಳಿಗೆ ಇಂದು ಒಂದು ದಿನ ಶಾಲೆಗಳಿಗೆ ರಜೆ ಘೋಷಿಸುವಂತೆ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಆದೇಶ ಹೊರಡಿಸಿದ್ದಾರೆ. ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ ತರಗತಿಗಳು ಎಂದಿನಂತೆ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಮುಂದುವರೆದಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *