ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನಗರದ ಬಹುತೇಕ ಕಡೆಯಲ್ಲಿ ಮನೆ ಕುಸಿದಿವೆ.
ಮಳೆ ಮುಂದುವರಿಕೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹಲವೆಡೆ ಮನೆ ಕುಸಿತವಾಗಿದ್ದು, ಮೇದಾರ ಓಣಿ ಸೇರಿ ಹಲವೆಡೆ ಮನೆ ಕುಸಿದಿವೆ. ಸುಮಾರು 20 ಮನೆಗಳ ಕುಸಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಮನೆ ಬಿದ್ದ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡುತ್ತಿದ್ದು, ಸಂತ್ರಸ್ತರ ಮಾಹಿತಿ ಕಲೆ ಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





