Breaking News

ಚಂದ್ರಶೇಖರ ಗುರೂಜಿ ಕೊಲೆ ಕೇಸ್- ಆರೋಪಿಗಳು ಕೋರ್ಟ್‌ಗೆ ಹಾಜರು

ಹುಬ್ಬಳ್ಳಿ : ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಮಹಾಂತೇಶ ಶಿರೂರ್ ಹಾಗೂ ಮಂಜುನಾಥ ಮೆರೆವಾಡನನ್ನು ಹುಬ್ಬಳ್ಳಿಯ ಕೋರ್ಟ್‌ಗೆ ಹಾಜರುಪಡಿಸಲಾಗಿದೆ .

ಈ ಹಿಂದೇ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು , ಇಂದು ಪೊಲೀಸ್ ಕಸ್ಟಡಿಯ ಅವಧಿ ಪೂರ್ಣಗೊಂಡಿದೆ ಈ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್‌ನ ವಿದ್ಯಾನಗರದ ಪೊಲೀಸರಿಂದ ಬೀಗಿ ಬಂದೋಬಸ್ತ್ ಮೂಲಕ ಕೋರ್ಟ್‌ಗೆ ಹಾಜರು ಪಡಿಸಲಾಗಿದೆ ಈಗಾಗಲೇ ಆರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು .

ಈಗಲೂ ಕೂಡ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಿದೆ

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *