ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉತ್ತರ ಕನ್ನಡ ಜಿಲ್ಲೆಗೆ ಮಳೆಹಾಗಿಯನ್ನು ವೀಕ್ಷಿಸಲು ತೆರಳಬೇಕಿತ್ತು. ಆದರೆ ಕಾರಣಾಂತರಗಳಿಂದ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಗೊರಟೆ ಗ್ರಾಮದಲ್ಲಿ ಕಡಲ ಕೊರೆತದಿಂದ ಹಾನಿ ಉಂಟಾಗಿದ್ದು ಇದನ್ನು ವೀಕ್ಷಿಸಲು ಮುಖ್ಯಮಂತ್ರಿ ಅವರು ಇಂದು ತೆರಳ ಬೇಕಿತ್ತು ಆದರೆ ಬೆಂಗಳೂರಿನಲ್ಲಿ ತುರ್ತಾಗಿ ಬೇರೊಂದು ಕಾರ್ಯಕ್ರಮ ಇರುವುದರಿಂದ ಕಾರ್ಯಕ್ರಮದ ಬಳಿಕ ಪ್ರವಾಹ ಬಿಡುತ ಉಡುಪಿ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಮಾತ್ರ ಇಂದು ಭೇಟಿ ಅಧಿಕಾರಿಗಳೊಂದಿಗೆ ಈ ಬಗ್ಗೆ ಸಭೆ ನಡೆಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





