Breaking News

PSI ಅಕ್ರಮ ಕುರಿತು ಬಿಗ್ ಟ್ವಿಸ್ಟ್ ನೀಡಿದ ಯತ್ನಾಳ್


ಬೆಂಗಳೂರು: PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ. ಅಲ್ಲದೇ ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರೆಲ್ಲಾ ಇದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ .
ಹಗರಣದಲ್ಲಿ ಪೌಲ್ ಒಬ್ಬರೇ ಅಲ್ಲ. ಪೌಲ್ ಜೊತೆ ಹಲವರು ಪಾಲು ಪಡೆದುಕೊಂಡಿದ್ದಾರೆಂದು. ಈ ಪ್ರಕರಣದ ವಿಚಾರಣೆ ಮಾಡುತ್ತಿರುವ ಜರ್ಡ್ಜ್ ಸ್ಟ್ರಾಂಗ್ ಇದ್ದಾರೆ. ಅದಕ್ಕೆ ಇಷ್ಟು ಮಾಹಿತಿ ಹೊರಬಂದಿದೆ. ಇಲ್ಲದೇ ಹೋಗಿದ್ದರೆ ಪ್ರಕರಣವೇ ಮುಚ್ಚಿ ಹೋಗುತ್ತಿತ್ತೆಂದು ಹೇಳಿದ್ದಾರೆ.

Share News

About BigTv News

Check Also

ನಕಲಿ ದಾಖಲೆ ಮೂಲಕ ನಿವೇಶನ ಕಬಳಿಕೆ ; ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. …

Leave a Reply

Your email address will not be published. Required fields are marked *