Breaking News

ಚಿತ್ರನಟ ಶಿವರಂಜನ್ ಬೋಳಣ್ಣವರ ಮೇಲೆ ಗುಂಡಿನ ದಾಳಿ


ಬೈಲಹೊಂಗಲ: ಚಿತ್ರನಟ ಶಿವರಂಜನ್ ಬೋಳಣ್ಣವರ ಅವರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದಾನೆ. ಅದೃಷ್ಪವಶಾತ್ ಕೂದಲೆಳೆ ಅಂತರದಲ್ಲೇ ಪಾರಾಗಿದ್ದಾರೆ.

ಬೈಕ್ ಮೇಲೆ ಬಂದ ಆರೋಪಿ ಮೂರು ಅವರ ಮನೆ ಎದುರು ಗುಂಡಿನ ದಾಳಿ ನಡೆದಿದೆ. ಆರೋಪಿ ಪರಾರಿಯಾಗಿದ್ದು, ಪತ್ತೆಗೆ ಜಾಲ ಬೀಸಲಾಗಿದೆ. ಎಂದು ತಿಳಿದು ಬಂದಿದೆ. ಅಮೃತಸಿಂಧು, ರಾಜಾರಾಣಿ ಸೇರಿದಂತೆ ಕೆಲವು ಚಲನಚಿತ್ರಗಳಲ್ಲಿಅ ಶಿವರಂಜನ್ ನಾಯಕ ನಟರಾಗಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *