Breaking News

ಟ್ವಿಟ್ಟರ್ ನಲ್ಲಿ ಪವರ್ ಸ್ಟಾರ್ ಗೆ ಅವಮಾನ : ರೊಚ್ಚಿಗೆದ್ದ ಅಭಿಮಾನಿಗಳು


ಬೆಂಗಳೂರು: ಕನ್ನಡಿಗರ ಆರಾಧ್ಯದೈವ ಡಾ. ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿ 9 ತಿಂಗಳಾಯಿತು, ಇದೇ ಸಂದರ್ಭದಲ್ಲಿ ಟ್ವಿಟ್ಟರ್ ಈಗ ಅವರ ಖಾತೆಗೆ ಇದ್ದಂತಹ ಬ್ಲೂ ಟಿಕ್ ನ್ನು ತೆಗೆದುಹಾಕುವುದರ ಮೂಲಕ ಕನ್ನಡಿಗರ ಕಣ್ಮಣಿ ನಮ್ಮ ಪ್ರೀತಿಯ ಅಪ್ಪುಗೆ ಅವಮಾನ ಮಾಡಿದೆ.

ಪುನೀತ್ ರಾಜ್ ಕುಮಾರ್ ಅವರು ಅಕ್ಟೋಬರ್ 29 ರಂದು ಹೃದಯಾಘಾತದಿಂದ ನಿಧನರಾಗಿದ್ದು, ಕನ್ನಡಿಗರು ಎಂದಿಗೂ ಅರಗಿಸಿಕೊಳ್ಳಲಾಗದ ಸುದ್ದಿಯಾಗಿತ್ತು, ಅವರ ನೆನಪಿನಲ್ಲಿ ಕನ್ನಡಿಗರೂ ಇಂದಿಗೂ ಕೊರಗುತ್ತಿದ್ದಾರೆ,ಅವರ ನೆನಪನ್ನು ಚಿರವಾಗಿಸುವ ನಿಟ್ಟಿನಲ್ಲಿ ಅವರನ್ನು ಈಗ ದೈವಿ ಸ್ವರೂಪಿ ಎನ್ನುವಂತೆ ಪೂಜಿಸುತ್ತಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *