Breaking News

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಹೊಳೆಗೆ ಬಿದ್ದ ಲಾರಿ

ಪುತ್ತೂರು: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ.

ಘಟನೆಯಿಂದಾಗಿ ಲಾರಿ ಚಾಲಕ ಹಾಗೂ ಸಹಾಯಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ನೆಲ್ಯಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *