Breaking News

ಅಪರಿಚಿತ ವಾಹನ ಡಿಕ್ಕಿ : ವ್ಯಕ್ತಿ ಸಾವು



ತುಮಕೂರು: ರಾಷ್ಟ್ರೀಯ ಹೆದ್ದಾರಿ-48ರ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಅನ್ವರ್ ಖಾನ್ (55) ಮೃತಪಟ್ಟಿದ್ದಾರೆ.

ಶಿರಾ ನಗರದ ಅನ್ವರ್ ಖಾನ್ ರಸ್ತೆ ದಾಟುತ್ತಿದ್ದ ಸಮಯದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ್ದು ಅನ್ನರ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಕಳ್ಳಂಬೆಳ್ಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *