Breaking News

ಬೈಕ್ ಕಳ್ಳತನ: ಸಿಸಿ ಕ್ಯಾಮರದಲ್ಲಿ ಕಳ್ಳರ ಕೈಚಳಕ ಸೆರೆ….

ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಿಸಿದ ಬೈಕ್ ನ್ನು ಕಳ್ಳರು ಕಳತನ ಮಾಡಿ ಪರಾರಿಯಾಗಿರುವ ಘಟನೆ ಇಲ್ಲಿನ ಗೋಕುಲರಸ್ತೆಯ ಪ್ರಿಯದರ್ಶಿನಿ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

, ಬಸವರಾಜ ಸಂಕಣ್ಣವರ ಎಂಬಾತರಿಗೆ ಸೇರಿದ್ದ ಬೈಕ್ ಇದ್ದಾಗಿದ್ದು, ಜುಲೈ 11 ರ ಮಧ್ಯರಾತ್ರಿ ಮನೆಯ ಮುಂದೆ ನಿಲ್ಲಿಸಲಾಗಿದ್ದ ಬಜಾಜ್ ಕಂಪನಿಯ ಪಲ್ಸರ್ 200 ಮೋಟರ್ ಸೈಕಲ್ ನ್ನು ಕಳತನ ಮಾಡಲಾಗಿದೆ. ಈ ಕುರಿತು ಗೋಕುಲರಸ್ತೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಇನ್ನು ಕಳತನದ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಈ ಈಗಾಗಲೇ ಪೋಲಿಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *