Breaking News

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಬೂಸ್ಟರ್ ಡೋಸ್

ದೆಹಲಿ: ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ಮೊದಲ ಮತ್ತು 2ನೇ ಡೋಸ್ ಲಸಿಕೆಯನ್ನು ದೇಶದ ಜನತೆಗೆ ಉಚಿತವಾಗಿ ನೀಡಲಾಗಿತ್ತು. ಆ ಬಳಿಕ ಆರಂಭಿಸಿದಂತ ಬೂಸ್ಟರ್ ಡೋಸ್ ಅನ್ನು ಹಿರಿಯ ನಾಗರೀಕರಿಗೆ ಮಾತ್ರವೇ ಉಚಿತವಾಗಿ ನೀಡಲಾಗುತ್ತಿತ್ತು. ಆದ್ರೆ, ಇಂದಿನಿಂದ (ಜುಲೈ) 75 ದಿನಗಳವರೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಬೂಸ್ಟರ್ ಡೋಸ್ ನೀಡುವುದು.

ಭಾರತವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ. ಆಜಾದಿ ಕಾ ಅಮೃತ್ ಕಾಲ್ ಸಂದರ್ಭದಲ್ಲಿ, 2022ರ ಜುಲೈ 15(ಇಂದಿನಿಂದ)ರಿಂದ ಮುಂದಿನ 75 ದಿನಗಳವರೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಬೂಸ್ಟರ್ ಡೋಸ್‌ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *