Breaking News

ನಾಳೆ ಜಿಲ್ಲೆಗೆ ಸಿಎಂ ಆಗಮನ


ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹುಬ್ಬಳ್ಳಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಇಲ್ಲಿನ ಗೋಕುಲ ರಸ್ತೆಯ ಕೈಗಾರಿಕಾ ವಸಾಹತುವಿನಲ್ಲಿ ಬೆಳಿಗ್ಗೆ 10.30ಕ್ಕೆ ಕರ್ನಾಟಕ ಮೆಟಿರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್‌ ಸೆಂಟರ್‌ನಲ್ಲಿ ‘ಪರೀಕ್ಷಣಾ ಕೇಂದ್ರದ’ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *