Breaking News

ದೆಹಲಿಯ ಕನ್ನಾಟ್ ಪ್ಲೇಸ್ ಪ್ರದೇಶದ ರೆಸ್ಟೋರೆಂಟ್‌ ಗೆ ಬೆಂಕಿ


ನವದೆಹಲಿ: ಕೇಂದ್ರ ದೆಹಲಿಯ ಕನ್ನಾಟ್ ಪ್ಲೇಸ್ ಪ್ರದೇಶದ ರೆಸ್ಟೋರೆಂಟ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಕನ್ನಾಟ್ ಪ್ಲೇಸ್‌ನ ಹೊರ ವಲಯದಲ್ಲಿರುವ ಹೈ ಫೈ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಿಗ್ಗೆ 5.32 ಕ್ಕೆ ಮಾಹಿತಿ ಬಂದಿತು. ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಳಿಗ್ಗೆ 6.35 ರ ಸುಮಾರಿಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು, ಇದುವರೆಗೆ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅವರು ಹೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *