Breaking News

ಹಿರಿಯ ಕಲಾವಿದರಿಗೆ ಬಣ್ಣ ಹಚ್ಚಿದ ಕೇಶವಣ್ಣ ನಿಧನ


ರಾಜ್​ಕುಮಾರ್ , ಅಂಬರೀಷ್, ರಜನಿಕಾಂತ್, ಪುನೀತ್ ರಾಜ್​ಕುಮಾರ್, ಅನಂತ್ ನಾಗ್, ಶಿವರಾಜ್​ಕುಮಾರ್ ಮೊದಲಾದ ಸ್ಟಾರ್​ಗಳಿಗೆ ಅವರು ಮೇಕಪ್ ಮಾಡಿದ್ದರು. ಅವರ ನಿಧನಕ್ಕೆ ಸ್ಯಾಂಡಲ್​ವುಡ್​ನ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.

ಕೇಶವಣ್ಣ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಕಳೆದ ಎರಡು ದಿನಗಳಿಂದ ಅವರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೇಶವಣ್ಣ ಅವರು ಮೈಸೂರಲ್ಲಿ ಇಂದು (ಜುಲೈ 15) ಮಧ್ಯಾಹ್ನ 1:40ಕ್ಕೆ ಕೊನೆಯುಸಿರೆಳೆದಿದ್ದಾರೆ. ಜುಲೈ 16ರಂದು ಮೈಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ರಾಜ್​ಕುಮಾರ್ , ಅಂಬರೀಷ್, ರಜನಿಕಾಂತ್, ಪುನೀತ್ ರಾಜ್​ಕುಮಾರ್, ಅನಂತ್ ನಾಗ್, ಶಿವರಾಜ್​ಕುಮಾರ್ ಮೊದಲಾದ ಸ್ಟಾರ್​ಗಳಿಗೆ ಅವರು ಮೇಕಪ್ ಮಾಡಿದ್ದರು. ಅವರ ನಿಧನಕ್ಕೆ ಸ್ಯಾಂಡಲ್​ವುಡ್​ನ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಕೇಶವಣ್ಣ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಕಳೆದ ಎರಡು ದಿನಗಳಿಂದ ಅವರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೇಶವಣ್ಣ ಅವರು ಮೈಸೂರಲ್ಲಿ ಇಂದು (ಜುಲೈ 15) ಮಧ್ಯಾಹ್ನ 1:40ಕ್ಕೆ ಕೊನೆಯುಸಿರೆಳೆದಿದ್ದಾರೆ. ಜುಲೈ 16ರಂದು ಮೈಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *