Breaking News

ಸಿದ್ದರಾಮೋತ್ಸವ ಕಾಂಗ್ರೆಸ್‌ನವರಿಗಾಗಿಯೇ ಮಾಡಿಕೊಳ್ಳುತ್ತಿರುವ ಉತ್ಸವ : ಹಾಲಪ್ಪ ಆಚಾರ್‌

ಗದಗ: ‘ಕಾಂಗ್ರೆಸ್‌ ಪಕ್ಷಲ್ಲೇ ಒಳಜಗಳವಿದ್ದು, ನಾಯಕರು ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಹಾಗಾಗಿ, ಸಿದ್ದರಾಮೋತ್ಸವ ಎಂಬುದು ಕಾಂಗ್ರೆಸ್‌ನವರು ಕಾಂಗ್ರೆಸ್‌ನವರಿಗಾಗಿಯೇ ಮಾಡಿಕೊಳ್ಳುತ್ತಿರುವ ಉತ್ಸವ ಅಷ್ಟೇ’ ಎಂದು ಸಚಿವ ಹಾಲಪ್ಪ ಆಚಾರ್‌ ಲೇವಡಿ ಮಾಡಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್‌ಗೆ ಭಯ ಬೀಳುವ ಪ್ರಶ್ನೆಯೇ ಇಲ್ಲ. ರಾಜಕೀಯವಾಗಿ ಕಾಂಗ್ರೆಸ್‌ ತನ್ನ ಅಸ್ತಿತ್ವವನ್ನು ಸಂಪೂರ್ಣ ಕಳೆದುಕೊಂಡಿದೆ. ಅದನ್ನು ಉಳಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಕೇರಳದಿಂದ ಆಂಧ್ರದವರೆಗೆ ಬೇಕಾದರೂ ಪಾದಯಾತ್ರೆ ಮಾಡುತ್ತಾರೆ’ ಎಂದು ಕಾಲೆಳೆದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *