Breaking News

ಬೆದರಿಕೆ ಕರೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ : ಪರಶುರಾಮ್


ಚಿತ್ರದುರ್ಗ: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ, ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಚಂದ್ರಪ್ಪ ಅವರಿಗೆ ಬಂದಿರುವ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಚಿತ್ರದುರ್ಗ ಎಸ್ ಪಿ ಕೆ.
ಪರಶುರಾಮ್ ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಕರ್ನಾಟಕ ರಾಜ್ಯ ಪೊಲೀಸ್‌ (ಕೆಎಸ್‌ಪಿ) ಆಯಪ್‌ ಮೂಲಕ ಚಿತ್ರದುರ್ಗ ಪೊಲೀಸರಿಗೆ ಸಂದೇಶ ಬಂದಿದೆ. ಭೋವಿ ಸಮುದಾಯಕ್ಕೆ ಸೇರಿದ ಹಲವು ಮುಖಂಡರು ಹಾಗೂ ಅವರ ಕುಟುಂಬ ಅಪಾಯದಲ್ಲಿದೆ ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *