Breaking News

ನಟ ಪೃಥ್ವಿ ಅಂಬರ್‌ ಗೆ ಮಾತೃವಿಯೋಗ


ಮಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಾಯಕ ನಟ ಪೃಥ್ವಿ ಅಂಬರ್‌ ಅವರ ತಾಯಿ ಸುಜಾತಾ ವೀರಪ್ಪ ಅಂಬರ್ ನಿನ್ನೆ (ಜುಲೈ 15) ರಂದು ನಿಧನ ಹೊಂದಿದ್ದಾರೆ.

ಸುಜಾತಾ ಅವರು ಕೆಲ ಸಮಯದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.ಅವರ ಅಂತ್ಯಕ್ರಿಯೆ ಇಂದು ಮಂಗಳೂರಿನಲ್ಲಿ ನಡೆಯಲಿದೆ.

ಸುಜಾತಾ ಅವರು, ಮಂಗಳೂರಿನ ಆರ್‌ಎಸ್‌ಎಸ್ ಪ್ರಮುಖ ವೀರಪ್ಪ ಅಂಬರ್ ಅವರ ಪತ್ನಿಯಾಗಿದ್ದರು. ಹಲವು ರೀತಿಯ ಸಮಾಜ ಸೇವೆಗಳಲ್ಲಿ, ಮಹಿಳಾಪರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಸುಜಾತಾ ಅಂಬರ್ ದುರ್ಗಾಪರಮೇಶ್ವರಿ ದೇವಾಲಯದ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.

Share News

About BigTv News

Check Also

ನಕಲಿ ದಾಖಲೆ ಮೂಲಕ ನಿವೇಶನ ಕಬಳಿಕೆ ; ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. …

Leave a Reply

Your email address will not be published. Required fields are marked *