ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ಗ್ರೂಪ್-ಬಿ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಒಂದೆರಡು ಜೈಲುಗಳಲ್ಲಿ ಕೆಲವರು ಇದ್ದಾರೆ ಅದನ್ನು ಸರಿಪಡಿಸುತ್ತೇವೆ. ಮುರುಗನ್ ಸಮಿತಿ ವರದಿ ಆಧಾರದಲ್ಲಿ ಪರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿ ಅಮಾನತು ಮಾಡಲಾಗಿದೆ. 30 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ಇವಾಗ ಬಹುತೇಕ ಹೊಸ ಸಿಬ್ಬಂದಿಗಳು ಇದ್ದಾರೆ. ಜೈಲು ಸಿಬ್ಬಂದಿ ಅಲರ್ಟ್ ಆಗಿದ್ದಾರೆ, ಎಲ್ಲವನ್ನು ಹಿಡಿಯುತ್ತಿದ್ದಾರೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





